ಕರಾಚಿ: ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ಭಾರತ ಮತ್ತು ಪಾಕಿಸ್ತಾನದ ನಡುವೆ ಹೊಸ ಕ್ರಿಕೆಟ್ ಬಾಂಧವ್ಯಕ್ಕೆ ಸಾಕ್ಷಿಯಾಯಿತು. ಫೈನಲ್ ಪಂದ್ಯಕ್ಕೂ ಮೊದಲು ಧೋನಿ ಪಾಕ್ ನಾಯಕ ಸರ್ಫರಾಜ್ ಅಹ್ಮದ್ ಪುತ್ರನನ್ನು ಎತ್ತಿಕೊಂಡಿದ್ದ ಫೋಟೋ ವೈರಲ್ ಆಗಿತ್ತು. ಇದೀಗ ಇನ್ನೊಬ್ಬ ಪಾಕ್ ಕ್ರಿಕೆಟಿಗ ಅಝರ್ ಅಲಿ ಭಾರತದ ಕ್ರಿಕೆಟ್ ದಿಗ್ಗಜರಾದ ಧೋನಿ, ಕೊಹ್ಲಿ ಮತ್ತು ಯುವರಾಜ್ ಸಿಂಗ್ ಗೆ ಧನ್ಯವಾದ ಅರ್ಪಿಸಿದ್ದಾರೆ.ಟ್ವಿಟರ್ ನಲ್ಲಿ ಸಂದೇಶ ಬರೆದಿರುವ ಅಲಿ,