ನಿನ್ನೆಯಷ್ಟೇ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಏಕದಿನ ಮತ್ತು ಟಿ-ಟ್ವೆಂಟಿ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿತ್ತು. ಆದರೆ ಇದರಲ್ಲಿ ಒಂದು ಪ್ರಮುಖ ಹೆಸರು ಕಾಣೆಯಾಗಿತ್ತು. ಅವರೇ ರೋಹಿತ್ ಶರ್ಮಾ. ಅವರ್ಯಾಕೆ ಆಯ್ಕೆಯಾಗಿಲ್ಲ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ.