ನರೇಂದ್ರ ಮೋದಿ ಭಾರತದ ಪ್ರಧಾನಿ. ಸಚಿನ್ ತೆಂಡುಲ್ಕರ್ ಕ್ರಿಕೆಟಿಗರಾದರೂ, ಸಂಸದರು. ಜತೆಗೆ ಮೋದಿಯವರ ಕನಸಿನ ಕೂಸು ಆದರ್ಶ ಗ್ರಾಮ ಯೋಜನೆಯನ್ನು ಮಾಡಿ ತೋರಿಸಿದವರು. ಇದೀಗ ತೆಂಡುಲ್ಕರ್ ಮೋದಿಗೆ ಧನ್ಯವಾದ ತಿಳಿಸಿದ್ದಾರೆ. ಕಾರಣ ಬೇರೆಯೇ ಇದೆ.