ಮುಂಬೈ: ಟೀಂ ಇಂಡಿಯಾದಲ್ಲಿ ಆರಂಭಿಕ ಸ್ಥಾನಕ್ಕಾಗಿ ಭಾರೀ ಪೈಪೋಟಿಯಿದೆ. ಪದೇ ಪದೇ ವಿಫಲರಾಗುತ್ತಿದ್ದರೂ ಶಿಖರ್ ಧವನ್ ಗೆ ಸ್ಥಾನ ನೀಡುತ್ತಿರುವುದರ ಹಿಂದಿನ ಕಾರಣ ಬಯಲಾಗಿದೆ.ಶಿಖರ್ ಧವನ್ ಬದಲು ಕೆಎಲ್ ರಾಹುಲ್ ಗೆ ಸ್ಥಾನ ನೀಡಿ, ಇಲ್ಲವೇ ರಿಷಬ್ ಪಂತ್ ಗೆ ಆರಂಭಿಕ ಸ್ಥಾನ ನೀಡಿ ಎಂದು ಅಭಿಮಾನಿಗಳು ಒತ್ತಾಯಿಸುತ್ತಲೇ ಇರುತ್ತಾರೆ. ಆದರೂ ಟೀ ಇಂಡಿಯಾ ಮ್ಯಾನೇಜ್ ಮೆಂಟ್ ಮಾತ್ರ ರೋಹಿತ್ ಶರ್ಮಾ ಜತೆಗೆ ಶಿಖರ್ ಧವನ್ ರನ್ನೇ ಆಡಿಸುತ್ತಿದೆ.ಇದಕ್ಕೆ ಕಾರಣವೇನೆಂದು