ನವದೆಹಲಿ: ಕ್ರಿಕೆಟಿಗ ಶಿಖರ್ ಧವನ್ ಶ್ರೀಲಂಕಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಿಂದ ವೈಯಕ್ತಿಕ ಕಾರಣ ನೀಡಿ ಬಿಡುವು ಪಡೆದುಕೊಂಡಿದ್ದರು. ಪಂದ್ಯ ಅರ್ಧಕ್ಕೆ ಬಿಟ್ಟು ಮನೆಗೆ ಓಡುವ ಅರ್ಜೆಂಟ್ ಧವನ್ ಗೆ ಏನಿತ್ತು ಎನ್ನುವುದಕ್ಕೆ ಉತ್ತರ ಸಿಕ್ಕಿದೆ.