ರಾಂಚಿ: ಬಿಡುವಿನ ವೇಳೆಯಲ್ಲಿ ಕುಟುಂಬದವರ ಜತೆ ಧೋನಿ ಮಜವಾಗಿ ಕಾಲ ಕಳೆಯುತ್ತಾರೆ. ಇದೀಗ ನ್ಯೂಜಿಲೆಂಡ್ ಸರಣಿಯ ನಂತರ ಸಿಕ್ಕ ಬಿಡುವಿನ ವೇಳೆಯಲ್ಲಿ ಧೋನಿ ನೃತ್ಯ ಮಾಡಿದ್ದಾರೆ! ಧೋನಿ ದೇಸೀ ಬಾಯ್ಸ್ ಚಿತ್ರದ ಹಾಡಿಗೆ ನೃತ್ಯ ಮಾಡುತ್ತಿರುವ ವಿಡಿಯೋವನ್ನು ಪತ್ನಿ ಸಾಕ್ಷಿ ಸಿಂಗ್ ಸ್ನೇಹಿತೆ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ಧೋನಿ ನೃತ್ಯ ಮಾಡುತ್ತಿದ್ದರೆ ಅವರ ಪತ್ನಿ ಸಾಕ್ಷಿ ಪತಿಯ ನೃತ್ಯ ನೋಡಿ ಹೊಟ್ಟೆ ಹುಣ್ಣಾಗುವಂತೆ