ನವದೆಹಲಿ: ಭಾರತ ಮತ್ತು ದ.ಆಫ್ರಿಕಾ ನಡುವಿನ ಕ್ರಿಕೆಟ್ ಸರಣಿಯಲ್ಲಿ ಆಯ್ಕೆಯಾದ ಕನ್ನಡಿಗ ಕೆಎಲ್ ರಾಹುಲ್ ಗೆ ಇದುವರೆಗೆ ಆಡುವ ಅವಕಾಶ ಸಿಕ್ಕಿಲ್ಲ. ಶಿಖರ್ ಧವನ್ ಈಗಾಗಲೇ ಸರಣಿಯಲ್ಲಿ ಉತ್ತಮವಾಗಿ ಆಡಿ ತಮ್ಮ ಸ್ಥಾನ ಗಟ್ಟಿಪಡಿಸಿದ್ದಾರೆ. ಆದರೆ ರೋಹಿತ್ ಶರ್ಮಾ ಕಳೆದ ಮೂರೂ ಪಂದ್ಯಗಳಲ್ಲಿ ವಿಫಲರಾಗಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾದಲ್ಲಿ ಆರಂಭಿಕ ಸ್ಥಾನವೆನ್ನುವುದು ಹಾಟ್ ಸೀಟ್ ಇದ್ದಂತೆ. ಒಂದೇ ಒಂದು ಪಂದ್ಯದಲ್ಲಿ ವಿಫಲವಾದರೂ ಅವಕಾಶಕ್ಕಾಗಿ ಕಾಯುತ್ತಿರುವ ಇನ್ನೊಬ್ಬ ಆಟಗಾರ