ಸೌಥಾಂಪ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವ ಮೂಲಕ ನಾಯಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ವಿಶೇಷ ದಾಖಲೆಯೊಂದನ್ನು ಮಾಡಿದ್ದಾರೆ.