ಮುಂಬೈ: ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್ ತಂದೆ ಕೊರೋನಾ ಪಾಸಿಟಿವ್ ಆಗಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಚಾಹಲ್ ಪತ್ನಿ ಧನಶ್ರೀ ಹೇಳಿದ್ದಾರೆ.