ಮುಂಬೈ: ಕೆಎಲ್ ರಾಹುಲ್-ಹಾರ್ದಿಕ್ ಪಾಂಡ್ಯ ಕಾಫಿ ವಿತ್ ಕರಣ್ ಶೋನಲ್ಲಿ ಮಹಿಳೆಯರ ಬಗ್ಗೆ ಅಸಭ್ಯ ಹೇಳಿಕೆ ನೀಡಿ ಕ್ರಿಕೆಟ್ ನಿಂದ ನಿಷೇಧಕ್ಕೊಳಗಾಗಿದ್ದ ಘಟನೆ ಬಗ್ಗೆ ಯುವರಾಜ್ ಸಿಂಗ್ ಮಾತನಾಡಿದ್ದಾರೆ.ನಮ್ಮ ಕಾಲದಲ್ಲಾಗಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದ ಯುವರಾಜ್ ಸಿಂಗ್, ಇದಕ್ಕೆ ಕಾರಣವೇನೆಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ನಮ್ಮ ಕಾಲದಲ್ಲಾಗಿದ್ದರೆ ಇಂತಹ ಘಟನೆ ನಡೆಯುತ್ತಿರಲಿಲ್ಲ. ಯಾಕೆಂದರೆ ಆಗ ಸಾಮಾಜಿಕ ಜಾಲತಾಣದ ಪ್ರಭಾವ ಅಷ್ಟಿರಲಿಲ್ಲ. ಈಗಿನ ಕಾಲದಲ್ಲಿ ಸೋಷಿಯಲ್ ಮೀಡಿಯಾ, ಪಾರ್ಟಿಗಳಿಂದಾಗಿ ಇಂದಿನ ಯುವ