ನವದೆಹಲಿ: ಟೀಂ ಇಂಡಿಯಾ ವಿಶ್ವಕಪ್ ಸೆಮಿಫೈನಲ್ ನಲ್ಲಿ ಸೋಲಲು ಧೋನಿಯೇ ಕಾರಣ ಎಂದು ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ಆರೋಪಿಸಿದ್ದಾರೆ.