ಮುಂಬೈ: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿ ಮುಕ್ತಾಯಗೊಂಡ ಮೇಲೆ ನಡೆಯಲಿರುವ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು, ಹಿರಿಯ ಯುವರಾಜ್ ಸಿಂಗ್ ಗೆ ಕೊಕ್ ನೀಡಲಾಗಿದೆ. ಈಗಾಗಲೇ ಹಲವು ಬಾರಿ ಹಿರಿಯ ಆಟಗಾರರಾದ ಧೋನಿ ಮತ್ತು ಯುವಿ ಭವಿಷ್ಯದ ಬಗ್ಗೆ ಬೇಗ ತೀರ್ಮಾನವಾಗಬೇಕೆಂದು ಮಾತುಗಳು ಕೇಳಿ ಬಂದಿತ್ತು. ಅದರ ಬೆನ್ನಲ್ಲೇ ಅವರನ್ನು ತಂಡದಿಂದ ಕೈಬಿಟ್ಟಿರುವುದರಿಂದ ಧೋನಿ ಮೇಲೆ ತೂಗುಗತ್ತಿ ನೇತಾಡುತ್ತಿದೆ ಎಂಬ ಸೂಚನೆ ನೀಡಿದೆ.ಆದರೆ ಧೋನಿ ಈ ಬಾರಿ