ಮುಂಬೈ: 2011 ರ ವಿಶ್ವಕಪ್ ಗೆಲುವಿನ ರೂವಾರಿ ಯುವರಾಜ್ ಸಿಂಗ್ ಗೆ ಇಂದು ಜನ್ಮದಿನದ ಸಂಭ್ರಮ. ಆದರೆ ಬರ್ತ್ ಡೇ ದಿನವೇ ಯುವಿ ಸಾಮಾಜಿಕ ಜಾಲತಾಣದ ಮೂಲಕ ಸುದೀರ್ಘ ಪತ್ರ ಬರೆದು ದೇಶದ ಕ್ಷಮೆ ಕೋರಿದ್ದಾರೆ. ಇದಕ್ಕೆ ಕಾರಣವೇನು ಗೊತ್ತಾ? ಇದಕ್ಕೆ ಕಾರಣ ಅವರ ತಂದೆ ಯೋಗರಾಜ್ ಸಿಂಗ್ ಮಾಡಿದ ಎಡವಟ್ಟು. ರೈತರ ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಯೋಗರಾಜ್ ಸಿಂಗ್ ಇತ್ತೀಚೆಗೆ ಹಿಂದೂಗಳ ಭಾವನೆಗೆ ಧಕ್ಕೆಯಾಗುವಂತಹ ಹೇಳಿಕೆ ನೀಡಿದ್ದರು. ಇದರ