ಮುಂಬೈ: ವಿಶ್ವಕಪ್ ಸೆಮಿಫೈನಲ್ ನಲ್ಲಿ ಭಾರತ ಸೋಲಿನ ಬಳಿಕ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಮ್ಯಾನೇಜ್ ಮೆಂಟ್ ವಿರುದ್ಧ ಹರಿಹಾಯ್ದಿದ್ದಾರೆ.ಟೀಂ ಇಂಡಿಯಾ ಚಿಂತಕರ ಚಾವಡಿ ನಾಲ್ಕನೇ ಕ್ರಮಾಂಕದ ಬ್ಯಾಟ್ಸ್ ಮನ್ ಮೇಲೆ ಮಾಡಿದ ಅತಿಯಾದ ಪ್ರಯೋಗದ ಬಗ್ಗೆ ಮತ್ತು ಅಂಬಟಿ ರಾಯುಡು ಅವರನ್ನು ಕಡೆಗಣಿಸಿದ್ದಕ್ಕೆ ಯುವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಅಂಬಟಿ ರಾಯುಡು ಒಂದೆರಡು ಪಂದ್ಯಗಳಲ್ಲಿ ವಿಫಲರಾದ ಬಳಿಕ ಅವರನ್ನು ತಂಡದಿಂದ ಕೈ ಬಿಡಲಾಯಿತು. ಅವರನ್ನು ಬೆಳೆಸಲು ನೋಡಲಿಲ್ಲ. ನಂತರ