ಅಗ್ನಿಪಥ್ ಯೋಜನೆ ವಿರೋಧಿಸಿ ಉತ್ತರ ಭಾರತದ ರಾಜ್ಯಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ಕರ್ನಾಟಕಕ್ಕೂ ಕಾಲಿಟ್ಟಿದ್ದು, ಧಾರವಾಡದಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿ ಹಲವರನ್ನು ವಶಕ್ಕೆ ಪಡೆದಿದ್ದಾರೆ.