ಬೆಂಗಳೂರು ನಗರದಲ್ಲಿ ಮಳೆಯಿಂದ ಉಂಟಾಗುವ ಹಾನಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಬಿ.ಬಿ.ಎಂ.ಪಿ. ಸಿದ್ದತೆ ಮಾಡಿಕೊಂಡಿದೆ ಎಂದು ಮುಖ್ಯ ಆಯುಕ್ತ ಗೌರವಗುಪ್ತ ತಿಳಿಸಿದ್ದಾರೆ.