ಬೆಂಗಳೂರು: ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಗುರುವಾರದಿಂದ ಆಹ್ವಾನಿಸಿದೆ. ಆನ್ಲೈನ್ ಮೂಲಕ ಸಲ್ಲಿಸಲು ಆಗಸ್ಟ್ 5 ಕಡೆಯ ದಿನವಾಗಿದೆ.