ಆಗಸ್ಟ್ ಮೊದಲವಾರವನ್ನು ಸ್ತನ್ಯಪಾನ ಸಪ್ತಾಹವೆಂದು ಆಚರಿಸಲಾಗುತ್ತದೆ. ಹಾಲುಣಿಸುವ ಮಹಿಳೆಯರಿಗೆ ಕೋವಿಡ್ ವರದಾನವಾಗಿ ಪರಿಣಮಿಸಿದೆ. ಹಿಂದೆಲ್ಲಾ ಕೆಲಸದ ಒತ್ತಡಕ್ಕೆ ಸಿಲುಕಿ ಮಕ್ಕಳಿಗೆ ಹಾಲುಣಿಸಲು ಸಮಯದ ಅಭಾವ ಕಾಡುತ್ತಿತ್ತು. ಆದರೆ ಈಗ ಜನಿಸಿದ ಒಂದು ಗಂಟೆಯಲ್ಲೇ ಹಾಲು ನೀಡಿ: ಮಗುವಿನ ಆರೋಗ್ಯಕರ ಬೆಳವಣಿಗೆಗೆ ಮಗು ಜನಿಸಿದ ಒಂದು ಗಂಟೆಯೊಳಗಾಗಿ ಹಾಲುಣಿಸಿದರೆ ಮಗುವಿನಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಳವಾಗಲು ಸಹಕಾರಿಯಾಗಲಿದೆ. ಮೊದಲ 3 ದಿನ ಬರುವ ಗೀಬಿನ ಹಾಲು( ಕೊಲೊಸ್ಟ್ರೋಮ್) ಮಗುವಿಗೆ ಎನರ್ಜಿ ಬೂಸ್ಟರ್