ಬೆಂಗಳೂರಿನಿಂದ ತಮಿಳುನಾಡಿನ ವೆಲ್ಲೂರಿಗೆ ಹೊರಡಲು ಬಸ್ ಹತ್ತಿದ ಮಹಿಳೆಯೊಂದಿಗೆ ತಮಿಳುನಾಡು ಬಸ್ ನಿರ್ವಾಹಕ ಮತ್ತು ಚಾಲಕ ಅನುಚಿತವಾಗಿ ವರ್ತಿಸಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಶಾಂತಿನಗರದ ಬಸ್ ನಿಲ್ದಾಣದಿಂದ ವೆಲ್ಲೂರಿಗೆ ಹೊರಡುವ ಬಸನಲ್ಲಿ ಮಹಿಳಾ ವೈದ್ಯರೊಬ್ಬರು ಹತ್ತಿದ್ದರು. ಆದರೆ, ಬಸ್ ಹೊರಡಬೇಕಾದ ವೇಳೆಯಾದರೂ ಬಸ್ ಹೊರಡದ ಕಾರಣ ಮಹಿಳೆ ಬಸ್ ನಿರ್ವಾಹಕರನ್ನು ವಿಚಾರಿಸಿದ್ದಾರೆ. ಪ್ರಯಾಣಿಕರ ಬರುವವರೆಗೆ ಬಸ್ ಹೊರಡುವುದಿಲ್ಲ ಎಂದು ನಿರ್ವಾಹಕ ಹೇಳಿದ್ದಾನೆ.ಅಲಹಬಾದ್ ನಿಂದ ಬೆಂಗಳೂರಿಗೆ ಬಂದಿದ್ದ ಡಾಕ್ಟರ್ ಪಟೇಲ್