ನವದೆಹಲಿ(ಜು.15): ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತದ ಒಂದು ಹಂತದ ಯಶಸ್ಸು ಸಾಧಿಸಿದೆ. ಆದರೆ ಆತಂಕ, ಕೊರೋನಾ ಅಲೆಗಳ ಭೀತಿ ಇನ್ನೂ ಮುಗಿದಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ಜೂನ್ 21 ರಿಂದ ಹೊಸ ಲಸಿಕಾ ನೀತಿ ಜಾರಿಗೊಳಿಸಿದೆ.