ಮೈಮೇಲೆ ಕಾರು ಹರಿದು ಹೋದರು ಮಗುವೊಂದು ಚಿಕ್ಕಪುಟ್ಟ ಗಾಯಗಳೊಂದಿಗೆ ಪವಾಡ ಸದೃಶ ರೀತಿಯಲ್ಲಿ ಬದುಕುಳಿದ ಘಟನೆ ನಾಸಿಕ್ನಲ್ಲಿ ನಡೆದಿದೆ. ಘಟನೆಯ ಸಂಪೂರ್ಣ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.