ಕೊಪ್ಪಳ ಗವಿಸಿದ್ದೇಶ್ವರ ಮಠವು ಉಚಿತ ವಸತಿ ಮತ್ತು ಪ್ರಸಾದ ನಿಲಯ ಕಟ್ಟಡ ನಿರ್ಮಾಣಕ್ಕೆ 10 ಕೋಟಿ ರೂ. ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಣಕಾಸು ಇಲಾಖೆಗೆ ಸೂಚಿಸಿದ್ದಾರೆ. ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಜಿಲ್ಲೆಯ ಶಾಸಕರು ಮತ್ತಿತರ ಗಣ್ಯರು ಸಲ್ಲಿಸಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಅನುದಾನ ಒದಗಿಸಲು ಸೂಚಿಸಿದ್ದಾರೆ. ಸುಮಾರು 5 ಸಾವಿರ ವಿದ್ಯಾರ್ಥಿಗಳಿಗೆ ಮಠದ ಈ ಉಚಿತ ವಸತಿ ಮತ್ತು ಪ್ರಸಾದ ನಿಲಯವನ್ನು ನಿರ್ಮಿಸಲಾಗುತ್ತಿದೆ. ಹಲವಾರು