ಡಿ.ಕೆ. ಶಿವಕುಮಾರ್ ಮನೆ ಮೇಲಿನ ಆದಾಯ ತೆರಿಗೆ ಇಲಾಖೆ ದಾಳಿ ಬಗ್ಗೆ ಮಾಹಿತಿ ನೀಡದ ಗುಪ್ತಚರ ಇಲಾಖೆ ಬಗ್ಗೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಸಿಆರ್`ಪಿಎಫ್ ರಾಜ್ಯಕ್ಕೆ ಬಂದರೂ ನಿಮಗೆ ಮಾಹಿತಿ ಸಿಗಲಿಲ್ಲವೇ..? ಗುಪ್ತಚರ ಇಲಾಖೆ ಏನು ಮಾಡ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಐಟಿ ಇಲಾಖೆ ರಾಜ್ಯ ಪೊಲೀಸರು ಸೇರಿದಂತೆ ಯಾವುದೇ ಸಂಸ್ಥೆಗೆ ಮಾಹಿತಿ ನೀಡದೇ ದಾಳಿ ನಡೆಸಿರುವುದು