ಧಾರವಾಡ: 2030ರ ಹೊತ್ತಿಗೆ ಶಿಕ್ಷಣ ನೀತಿಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ಜಾರಿ ಮಾಡಲಾಗುವುದು. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಸರಕಾರಿ ಕಾಲೇಜುಗಳಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.