ಜಿಂಕೆ ಚರ್ಮ ಮಾರಾಟ ಯತ್ನ ಪ್ರಕರಣವನ್ನು ಪತ್ತೆ ಹಚ್ಚಿ ಓರ್ವನನ್ನು ಬಂಧಿಸಿದ ಘಟನೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನಡೆದಿದೆ. ಬಂಧಿತನನ್ನು ಬೆಳಗಾವಿಯ ಹನುಮಂತ ಎಂದು ಗುರುತಿಸಲಾಗಿದೆ.