ಜೈಪುರ: ವೈದ್ಯರ ಕಿತ್ತಾಟದಿಂದ ಆಗ ತಾನೆ ಕಣ್ಣು ಬಿಡಬೇಕಿದ್ದ ಎಳೆ ಕಂದಮ್ಮ ತಾಯಿಯ ಗರ್ಭದಲ್ಲಿಯೇ ಪ್ರಾಣ ಕಳೆದುಕೊಂಡಿರುವ ಮನಕಲಕುವ ಘಟನೆ ಜೋಧ್ಪುರದ ಉಮೈದ್ ಆಸ್ಪತ್ರೆಯಲ್ಲಿ ನಡೆದಿದೆ. ಆಪರೇಷನ್ ಥಿಯೇಟರ್ ನಲ್ಲಿ ನಡೆದ ಈ ಘಟನೆಯ ವಿಡಿಯೋ ಈಗ ವೈರಲ್ ಆಗಿದೆ. ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂದ ಜೋಧ್ಪುರದ ಉಮೈದ್ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಗರ್ಭಿಣಿಯನ್ನು ಆಸ್ಪತ್ರೆ ಸಿಬ್ಬಂದಿ ಆಪರೇಶನ್ ಥಿಯೇಟರ್ ಗೆ ಕರೆ ತಂದಿದ್ದಾರೆಇದಾದ ಬಳಿಕ ಆಪರೇಷನ್ ಥಿಯೇಟರ್ ಗೆ ಬಂದ ಇಬ್ಬರು ವೈದ್ಯರು,