ಬೆಂಗಳೂರು: ಎರಡು ಕನಸು ಚಿತ್ರದ ನಿರ್ದೇಶಕ ಮದನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದ ಪ್ರಮೋಶನ್ ಸರಿಯಾಗಿ ಮಾಡಿಲ್ಲ ಎಂಬ ಕಾರಣಕ್ಕೆ ಪ್ರಚಾರಕ ಪರಮೇಶ್ ಎಂಬುವರನ್ನು ಅಪಹರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮದನ್ ರನ್ನು ಬಂಧಿಸಿದ್ದಾರೆ. ಪರಮೇಶ್ ರನ್ನು ಕಳೆದ ನಾಲ್ಕು ದಿನಗಳ ಹಿಂದೆ ಬಸವೇಶ್ವರ ನಗರದ ಮನೆಯಿಂದ ಮದನ್ ತನ್ನ ಸ್ನೇಹಿತರೊಂದಿಗೆ ಅಪಹರಣ ಮಾಡಿಸಿದ್ದರು. ಮೂರು ದಿನ ಕಳೆದರು ಪರಮೇಶ್ ಮನೆಗೆ ಬಾರದಿದ್ದರಿಂದ ಪರಮೇಶ್ ಪೋಷಕರು ಪೊಲೀಸರಿಗೆ ದೂರು