ಅನ್ಯ ಜಾತಿಯ ಯುವಕನನ್ನು ಪ್ರೀತಿ ಮಾಡಿದ ಕಾರಣಕ್ಕೆ ಬಾಲಕಿಯನ್ನು ತಂದೆಯ ಕೊಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ನೆಲಮಂಗಲದ ತ್ಯಾಮಗೊಂಡ್ಲು ಬಳಿಯ ಲಕ್ಕಪಹಳ್ಳಿಯಲ್ಲಿ ತಿಂಗಳ ಹಿಂದೆಯೇ ಈ ಕೊಲೆ ನಡೆದಿದ್ದು, ಹತ್ತನೇ ತರಗತಿ ಓದುತ್ತಿರುವ ಬಾಲಕಿ ಮನೆಬಿಟ್ಟು ಓಡಿಹೋಗಿದ್ದಳು. ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು.ಬಾಲಕಿಯನ್ನು ಮನೆಗೆ ಕರೆದುಕೊಂಡು ಬಂದು ಮನಬಂದಂತೆ ಹೊಡೆದು ಸಾಯಿಸಿದ್ದಾನೆ, ನಂತರ ಬಾಲಕಿಯ ಶವವನ್ನು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾನೆ ಎಂದು ಹೇಳಲಾಗಿದೆ.ಸ್ಥಳಕ್ಕೆ ಭೇಟಿ