ವ್ಯಾಕ್ಸಿನ್ ವಿಚಾರದಲ್ಲಿ ಯುವಕರು ಹೊಡೆದಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಕಾಸರಗೋಡಿನ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ.