ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳ ಸಮ್ಮುಖದಲ್ಲಿ ಇಂದು ಸಭೆ ನಡೆಸಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳ ಪ್ರಮಾಣಿತ ಕಾರ್ಯಚರಣಾ ವಿಧಾನಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಗಿದೆ. ಅವರೂ ಸಹ, ಆರೋಗ್ಯ ಇಲಾಖೆಯ ಸಹಕಾರದ ಬಗ್ಗೆ ವಿಷದಪಡಿಸಿದ್ದಾರೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ. ಅಲ್ಲದೇ ಇಂದು ನಡೆದ ಎರಡು ಗಂಟೆಗಳ ಸುದೀರ್ಘ ಜಿಲ್ಲಾಧಿಕಾರಿಗಳ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಆಯುಕ್ತರು ಪಾಲ್ಗೊಂಡಿದ್ದಾರೆ. ಇಲಾಖೆಯು ನೀಡಿರುವ ಎಸ್.ಓ.ಪಿ ಅನುಸರಣೆಗೆ ಬೇಕಾದ ಸಿದ್ಧತೆಗಳ ಕುರಿತು ತಮ್ಮ