ಮಹಾರಾಷ್ಟ್ರ(ಜು.18): ಮುಂಬೈನಲ್ಲಿ ಮಳೆಯಬ್ಬರ ಕ್ಷಣ ಕ್ಷಣವೂ ಹೆಚ್ಚುತ್ತಿದ್ದು, ಜನ ಸಾಮಾನ್ಯರು ವರುಣನ ಅಬ್ಬರಕ್ಕೆ ಪರದಾಡುತ್ತಿದ್ದಾರೆ, ಈ ನಡುವೆ ಭೂಕುಸಿತದ ಎರಡು ಪ್ರಕರಣಗಳು ವರದಿಯಾಗಿದ್ದು, ಈ ಘಟನೆಯಲ್ಲಿ ಇಪ್ಪತ್ತಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.