ಹೈದರಾಬಾದ್: ತ್ರಿವಳಿ ತಲಾಖ್ ನಿಷೇಧದ ಬಗ್ಗೆ ಚರ್ಚೆಗಳಾಗುತ್ತಿರುವ ಬೆನ್ನಲ್ಲೇ ಮಹಿಳೆಯೊಬ್ಬರು ತನ್ನ ಪತಿ ವಾಟ್ಸಾಪ್ ವಿಡಿಯೋ ಮೂಲಕ ತಲಾಖ್ ಕೊಟ್ಟಿದ್ದಾನೆಂದು ಪೊಲೀಸರಿಗೆ ದೂರು ನೀಡಿದ್ದಾರೆ.