ಪತ್ನಿಯನ್ನು ಕೊಲೆ ಮಾಡಿದ ಪತಿಯೇ ಶವವನ್ನು ಜಿಲ್ಲಾಸ್ಪತ್ರೆಯಲ್ಲಿ ಬಿಟ್ಟು ಪರಾರಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಶಹಾಪುರ ತಾಲ್ಲೂಕಿನ ಖಾನಾಪುರ ಗ್ರಾಮದ ವೆಂಕಟೇಶ ಪತ್ನಿಯನ್ನು ಕೊಲೆಗೈದು ಪರಾರಿಯಾಗಿದ್ದಾನೆ. ಬೆಂಗಳೂರಿನ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದಾಗ ಮೃತ ಶಾಂತಮ್ಮ ಹಾಗೂ ವೆಂಕಟೇಶ ಮಧ್ಯೆ ಪ್ರೇಮಾಂಕುರವಾಗಿತ್ತು. ವೆಂಕಟೇಶ ಇದಕ್ಕೆ ಮೊದಲೇ ಮದುವೆಯಾಗಿದ್ದು ಮೂವರು ಮಕ್ಕಳು ಕೂಡ ಇದ್ದರು. ಆದರೂ, ಶಾಂತಮ್ಮಳನ್ನು ಮೇ ತಿಂಗಳಲ್ಲಿ ಮದುವೆ ಮಾಡಿಕೊಂಡಿದ್ದನು. ಇಬ್ಬರ ನಡುವೆ ಕೌಟುಂಬಿಕ ಕಲಹವಿತ್ತು ಎನ್ನಲಾಗಿದ್ದು,