ಪತಿಯೇ ಪತ್ನಿಯನ್ನು ಕೊಂದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ದರೆಗುಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಠ ಎಂಬಲ್ಲಿ ನಡೆದಿದೆ. ಸುನೀತಾ ಕೊಲೆಯಾದವರು. ಪತಿ ಮೂಡಬಿದ್ರೆಯ ದಿನ್ ರಾಜ್ ಕೊಲೆ ಆರೋಪಿ. ನಿನ್ನೆ ಸಂಜೆ ಪತಿ- ಪತ್ನಿ ಮಧ್ಯೆ ಜಗಳ ನಡೆದಿತ್ತು. ಇದೇ ವೇಳೆ ದಿನ್ ರಾಜ್ ಆಯುಧದಿಂದ ಪತ್ನಿಯ ತಲೆಗೆ ಮಾರಣಾಂತಿಕವಾಗಿ ಹೊಡೆದಿದ್ದ. ಇದರಿಂದ ಗಂಭೀರವಾಗಿ ಗಾಯಗೊಂಡ ಸುನೀತಾ ಕುಸಿದು ಬಿದ್ದಿದ್ದು ತಲೆಯಲ್ಲಿ