ಪ್ರವಾಹ ತಡೆಗಟ್ಟಲು ಅತ್ಯಾಧುನಿಕ ಉಪಕರಣಗಳನ್ನು ಖರೀದಿಸಲು ಹಣ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸೂಚನೆ ನೀಡಿದ್ದಾರೆ. ಮಂಗಳವಾರ ವಿವಿಧ ಜಿಲ್ಲೆಗಳ ಮಳೆಯಿಂದ ಆಗುತ್ತಿರುವ ಹಾನಿ ಹಾಗೂ ಕೈಗೊಳ್ಳಲಾಗಿರುವ ಪರಿಹಾರ ಕ್ರಮಗಳ ಕುರಿತು ಸಿಎಂ ವೀಡಿಯೊ ಸಂವಾದ ನಡೆಸಿದ್ದು, ಕೊಡಗು, ಬಳ್ಳಾರಿ, ಹಾಸನ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಮಂಗಳೂರು, ಚಿಕ್ಕಮಗಳೂರು, ವಿಜಯಪುರ, ಕಲಬುರಗಿ, ಮೈಸೂರು, ಕೊಪ್ಪಳ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚಿನ ಕಳೆದ 8 ದಿನಗಳಿಂದ ಮಳೆಯಾಗುತ್ತಿದ್ದು, ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ