ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಿಸುವ ಹೈಕಮಾಂಡ್ ನಿಲುವಿಗೆ ಅಸಮಾಧಾನ ವ್ಯಕ್ತಪಡಿಸಿರುವ ರಾಜ್ಯದ ಸ್ವಾಮೀಜಿಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಕೊಳದ ಮಠದ ಶಾಂತವೀರ ಸ್ವಾಮೀಜಿ ಹೇಳಿದ್ದಾರೆ.