ಪುರುಷ ಇದು ಸ್ತ್ರೀಯ ವಿರುದ್ಧಾರ್ಥಕ ಪದವೇವಿದ್ದಿರಬಹುದು. ಆದರೆ ಅವನ ಭಾವನೆಗಳು/ಕಷ್ಟಗಳು ಹೆಣ್ಣಿಗಿಂತ ತೀರಾ ಭಿನ್ನವಾಗೇನಿಲ್ಲ. ಭಾವನೆ ಹೆಣ್ಣೊಬ್ಬಳ ಸ್ವತ್ತೂ ಅಲ್ಲ. ಗಂಡು ಕೂಡ ಅಳಬಲ್ಲ, ತ್ಯಾಗ ಮಾಡಬಲ್ಲ, ಮೌನದ ಮೊರೆ ಹೋಗಬಲ್ಲ, ತುಟಿಕಚ್ಚಿ ನೋವು ನುಂಗಬಲ್ಲ. ಅಂರ್ತಯದಲ್ಲಿ ಅವನು ಕೂಡ ನೋವು ಅನುಭವಿಸುತ್ತಾನೆ.