ನವದೆಹಲಿ(ಜು.19): ಸಂಸತ್ತಿನ ಮಾನ್ಸೂನ್ ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ಆಗಸ್ಟ್ 13 ರವರೆಗೆ ಮುಂದುವರಿಯಲಿದೆ. ನಿರೀಕ್ಷೆಯಂತೆ ಸಂಸತ್ ಕಲಾಪ ಆರಂಣಭವಾಗುತ್ತಿದ್ದಂತೆಯೇ ಪ್ರತಿಪಕ್ಷಗಳು ಗಲಾಟೆ ಆರಂಭಿಸಿವೆ. ಕೃಷಿ ಕಾನೂನು, ಹೆಚ್ಚುತ್ತಿರುವ ಪೆಟ್ರೋಲ್ ಬೆಲೆ, ಹಣದುಬ್ಬರ, ನಿರುದ್ಯೋಗ ಇತ್ಯಾದಿಗಳಿಗೆ ಸಂಬಂಧಿಸಿದೆ ವಿಪಕ್ಷಗಳು ಸರ್ಕಾರದ ಮೇಲೆ ಮುಗಿಬಿದ್ದಿವೆ. ವಿಪಕ್ಷಗಳ ಗದ್ದಲದ ನಡಡುವೆ ಮಧ್ಯೆ ಲೋಕಸಭೆ ಕಲಾಪವನ್ನು ಮಧ್ಯಾಹ್ನ 2 ರವರೆಗೆ ಮುಂದುಡಲಾಗಿದೆ. * ಸಂಸತ್ತಿಗೆ ನೂತನ ಸಚಿವರ ಪರಿಚಯಿಸಿದ ಮೋದಿ * ಸಚಿವರ ಪರಿಚಯದ ಮಧ್ಯೆ