ಬೆಂಗಳೂರು: ಪ್ರತಿ ವರ್ಷದ ವಾಡಿಕೆಯಂತೆ ಜೂನ್ ತಿಂಗಳಲ್ಲಿ ರಾಜ್ಯಕ್ಕೆ ಪ್ರವೇಶಿಸುತ್ತಿದ್ದ ಮುಂಗಾರು ಮಳೆ ಈ ಬಾರಿ ಮೇ ತಿಂಗಳ್ಯಾಂತಕ್ಕೇ ರಾಜ್ಯಕ್ಕೆ ಕಾಲಿಡಲಿದೆ. ಜತೆಗೆ ಈ ಬಾರಿ ಮುಂಗಾರು ರಾಜ್ಯದಲ್ಲಿ ಉತ್ತಮ ಮಳೆ ಸುರಿಸಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ. ಪ್ರತಿ ವರ್ಷ ಜೂನ್ 1 ಅಥವಾ ಅದರ ಬಳಿಕ ಕೇರಳದ ಕರಾವಳಿಗೆ ಮುಂಗಾರು ಪ್ರವೇಶವಾಗುತ್ತಿತ್ತು. ಈ ಬಾರಿ ಮೇ 27 ರಂದೇ ಕೇರಳದ ಕರಾವಳಿಗೆ ಮಾನ್ಸೂನ್