ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ದತ್ತು ನಾಟಕವಾಡಿ ಹಣ ಸುಲಿಗೆ ಮಾಡುತ್ತಿದ್ದ ಲತಾ ಎಂಬಾಕೆಯನ್ನು ಈಗ ಪೊಲೀಸರ ವಶದಲ್ಲಿದ್ದಾಳೆ. ತನಗೆ ಕ್ಯಾನ್ಸರ್ ಇದೆ. ಹಾಗಾಗಿ ಮಗನನ್ನು ಸಾಕಲು ಆಗುತ್ತಿಲ್ಲ ಎಂದು ಕತೆ ಕಟ್ಟಿ ತನ್ನ 9 ವರ್ಷದ ಮಗುವನ್ನು ದತ್ತು ನೀಡುವುದಾಗಿ ಲತಾ ನಂಬಿಸುತ್ತಿದ್ದಳು. ಮಗುವಿಗೆ ಗೊತ್ತಾಗದಂತೆ ಮನೆಗೆ ಬರುವಂತೆ ಸೂಚಿಸಿ, ನಾಪತ್ತೆ ನಾಟಕವಾಡಿ ದತ್ತು ಪಡೆದವರಿಂದ ಪದೇಪದೆ ಹಣ ವಸೂಲು ಮಾಡುತ್ತಿದ್ದಳು. ಮಾನವೀಯ