ಬೆಂಗಳೂರು: ರಾಜ್ಯದಲ್ಲಿ ಕೋಲಾಹಲ ಎಬ್ಬಿಸಿದ್ದ ಆಜಾನ್ ಕೂಗಿನ ವಿಚಾರ ಕೊನೆಗೂ ಒಂದು ತಾರ್ಕಿಕ ಅಂತ್ಯ ತಲುಪಿದೆ. ಕೋರ್ಟ್ ಹಾಗೂ ಸರ್ಕಾರದ ಆದೇಶದನ್ವಯ ಇನ್ಮುಂದೆ ಮೈಕ್ ನಲ್ಲಿ ಬೆಳಗಿನಜಾವ ಅಜಾನ್ ಕೂಗದಿರಲು ಮುಸ್ಲಿಂ ಸಂಘಟನೆ ನಿರ್ಧರಿಸಿದೆ. ಸರ್ಕಾರದ ನಿರ್ಧಾರಕ್ಕೆ ತಲೆಬಾಗಿರುವ ಮುಸ್ಲಿಂ ಸಂಘಟನೆಗಳು ಶರೀಯತ್ ಎ ಹಿಂದ್ ಎಂಬ ಸಂಘಟನೆಯ ಕಚೇರಿಯಲ್ಲಿ ಮುಸ್ಲಿಂ ಮುಖಂಡರು ಸಭೆ ಸೇರಿದ್ದು, ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ನಿರ್ಧಾರದ ಅನ್ವಯ ಸರ್ಕಾರದ