ವಾರಾಣಸಿ(ಜು.15): ವಾರಾಣಸಿಗೆ ತಲುಪಿದ ಪ್ರಧಾನಿ ಮೋದಿ ಅವರು ಅನೇಕ ಯೋಜನೆಗಳನ್ನು ಉದ್ಘಾಟಿಸಿ, ಸಾರ್ವಜನಿಕ ಬಳಕೆಗೆ ಅವಕಾಶ ಮಾಡಿಕೊಡಲಿದ್ದಾರೆ. ಹೀಗಿರುವಾಗ ಆಡಳಿತಾಧಿಕಾರಿಗಳು ಪ್ರಧಾನ ಮಂತ್ರಿಯ ಭದ್ರತೆ ವಿಚಾರವಾಗಿ ಭಾರೀ ಎಚ್ಚರವಹಿಸಿದ್ದಾರೆ. ಪ್ರಧಾನಮಂತ್ರಿ ಭೇಟಿ ನೀಡುವ ಸ್ಥಳದಲ್ಲಿ ಕಪ್ಪು ಬಣ್ಣದ ಬಟ್ಟೆ, ಯಾವುದೇ ವಸ್ತುಗಳಿಗೆ ಅವಕಾಶ ಇಲ್ಲ. ಕಪ್ಪು ಬಟ್ಟೆಯಷ್ಟೇ ಅಲ್ಲ, ಕಪ್ಪು ಮಾಸ್ಕ್ ಧರಿಸಿದವರಿಗೂ ಪ್ರವೆಶ ನಿರಾಕರಿಸಲಾಗಿದೆ. ಆರ್ಎಸ್ಎಸ್ ಸ್ವಯಂಸೇವಕರ ಬ್ಲ್ಯಾಕ್ ಕ್ಯಾಪ್ಗಳನ್ನೂ ಈ ಸಂದರ್ಭದಲ್ಲಿ ತೆಗೆಸಲಾಗಿದೆ. * ತಮ್ಮ ಸಂಸದೀಯ