ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕು ಪ್ರಮಾಣ ಹೆಚ್ಚುತ್ತಿರುವ ಸೂಚನೆ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳ ಆಡಳಿತ ಮಂಡಳಿ ನಿರ್ಧರಿಸಿದೆ. ಈ ಮೂಲಕ ತರಗತಿ ಆರಂಭಕ್ಕೆ ಪಟ್ಟು ಹಿಡಿದಿದ್ದ ಖಾಸಗಿ ಶಾಲೆಗಳು ಯುಟರ್ನ್ ಹೊಡೆದಿವೆ.