ಕಳೆದ ನಾಲ್ಕು ತಿಂಗಳ ಹಿಂದೆ ರಾಜ್ಯಾದ್ಯಂತ ಕೋಲಾಹಲ ಎಬ್ಬಿಸಿದ್ದ ಪಿಯು ರಸಾಯನ ಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾನಗಲ್ಲ ಉಪ ನೋಂದಣಾಧಿಕಾರಿ ಕಚೇರಿ ಸಿಬ್ಬಂದಿ ಸಂತೋಷ ಅಗಸಿಮನಿಯನ್ನು ಸಿಬಿಐ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.