ಬೆಂಗಳೂರು (ಜು.20): ಭಾನುವಾರ ಭರ್ಜರಿಯಾಗಿ ಅಬ್ಬರಿಸಿದ್ದ ಮಳೆ ಕಲ್ಯಾಣ ಕರ್ನಾಟ ಭಾಗದಲ್ಲಿ ಮುಂದುವರಿದಿದ್ದುಕರಾವಳಿ ಹಾಗು ಮಲೆನಾಡು ಹಾಗು ಹಳೆ ಮೈಸೂರು ಭಾಗದಲ್ಲಿ ಸ್ವಲ್ಪ ಮಟ್ಟಿಗೆ ಇಳಿಮುಖವಾಗಿದೆ.