ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯವನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶದಿಂದ ರಾಜ್ಯ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಈ ಬಗ್ಗೆ ತಿಳಿಸಿರುವ ಅವರು, ‘ಸುಗ್ರಿವಾಜ್ಞೆ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿಗೊಳಿಸಲು ಹೊರಟಿರುವ ರಾಜ್ಯ ಸರ್ಕಾರದ ತೀರ್ಮಾನ ಅಲ್ಪಸಂಖ್ಯಾತರನ್ನು ಬೆದರಿಸುವ ಹಾಗೂ ಅವರಿಗೆ ಕಿರುಕುಳ ನೀಡುವ ಉದ್ದೇಶ ಹೊಂದಿದೆ. ಇದು ಸಂಘ