ದಾವಣಗೆರೆ : ನಾವು ಕೈಗೆ ಬಳೆ ಹಾಕಿಕೊಂಡಿಲ್ಲ. ಸೇಡಿಗೆ ಸೇಡು ಮುಯ್ಯಿಗೆ ಮುಯ್ಯಿ, ಯಾರು ಹಿಂದೂಗಳ ಮೇಲೆ ದಾಳಿ ಮಾಡುತ್ತಾರೆ ನಾವು ಕೂಡ ಅಂತಹವರನ್ನು ಕತ್ತು ಸೀಳಿ ಪ್ರತ್ಯೋತ್ತರ ಕೊಟ್ಟಗ ಮಾತ್ರ,ಕನ್ಹಯ್ಯ ಲಾಲ್ ಆತ್ಮಕ್ಕೆ ಶಾಂತಿ ಸಿಗುತ್ತೆ ಎಂದು ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕನ್ಹಯ್ಯ ಲಾಲ್ ಹತ್ಯೆ ಮಾಡಿದರನ್ನು ಗುಂಡಿಟ್ಟು ಕೊಳ್ಳಬೇಕು. ಆಗ ಮಾತ್ರ ಕನ್ಹಯ್ಯ ಲಾಲ್ ಆತ್ಮಕ್ಕೆ