ಚಿಕ್ಕಬಳ್ಳಾಪುರ : ವೀಕೆಂಡ್ನಲ್ಲಿ ಬೆಂಗಳೂರಿನ ಹಾಟ್ ಫೆವರೇಟ್ ಪಿಕ್ನಿಕ್ ಸ್ಪಾಟ್ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಬೈಕ್ ಏರಿ ಬಂದ ಪ್ರವಾಸಿಗರಿಗೆ ಬೆಳ್ಳಂಬೆಳಗ್ಗೆ ಆರ್ಟಿಓ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ರಾಣಿ ಕ್ರಾಸ್ ಬಳಿ ಆರ್ಟಿಓ ಜಂಟಿ ಆಯುಕ್ತ ಕೆ.ಟಿ ಹಾಲಸ್ವಾಮಿ ನೇತೃತ್ವದಲ್ಲಿ 5 ತಂಡಗಳಲ್ಲಿ ಆರ್ಟಿಓ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 120ಕ್ಕೂ ಹೆಚ್ಚು ಬೈಕ್ ಸವಾರರಿಗೆ ದಂಡ ವಿಧಿಸಿದ್ದಾರೆ.ಅಂದಹಾಗೆ ಸಾರಿಗೆ ನಿಯಮಗಳನ್ನು ಉಲ್ಲಂಘಿಸಿ ಬೇಕಾಬಿಟ್ಟಿ ರಾಜಾರೋಷವಾಗಿ ಕರ್ಕಶ