ಬೆಂಗಳೂರು : ರಾಜ್ಯದಲ್ಲಿ ಸೋಮವಾರದಿಂದ ಎಲ್ಲಾ ಮಾದರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಲಿವೆ. ಈ ಮೂಲಕ 2 ವರ್ಷಗಳ ಬಳಿಕ ನಿಗದಿತ ಸಮಯಕ್ಕೆ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದು ಕೋವಿಡ್ ಪೂರ್ವ ಮಾದರಿಯ ಮಕ್ಕಳ ಕಲರವಕ್ಕೆ ಶಾಲೆಗಳು ಸಾಕ್ಷಿಯಾಗಲಿವೆ. ಇನ್ನು ಶಾಲೆ ಪ್ರಾರಂಭದ ಬಗ್ಗೆ ಮಾತನಾಡಿರುವ ಸಿಎಂ, ಬಹಳ ದಿನಗಳ ನಂತರ ಶಾಲೆ ಆರಂಭವಾಗ್ತಿದೆ. ಶಿಕ್ಷಣ ಇಲಾಖೆ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿದೆ. ಎಲ್ಲಾ ಮಕ್ಕಳಿಗೂ ಶಾಲೆಗೆಗಳಿಗೆ ಪ್ರೀತಿಯಿಂದ