ರೂಪದರ್ಶಿಗೆ ಲೈಂಗಿಕ ಕಿರುಕುಳ ನೀಡಿದ ಹೇಯ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಆರೋಪಿ ರೂಪದರ್ಶಿಯ ಪರಿಚಯಸ್ಥರೇ ಆಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತಂತೆ ರೂಪದರ್ಶಿ ಸಂಜಯ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮರಳಿ ರೂಪದರ್ಶಿಯನ್ನು ಸಂಪರ್ಕಿಸಿದಾಗ ಅವರು ಯಾವುದೇ ರೀತಿಯಲ್ಲೂ ಪ್ರತಿಕ್ರಿಯಿಸಿಲ್ಲ. ಮತ್ತೀಗ ಪೊಲೀಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು